ಜಗತ್ ಕಿಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಶೇಷ ಮಾಹಿತಿ
ಶ್ರೀ ಜಗತ್ ಪಾಲಕನಾದ ವಿಷ್ಣುವಿನ 8ನೇ ಅವತಾರವೇ ಶ್ರೀಕೃಷ್ಣನ ಅವತಾರ. ಅಜೇಯ ದೈವಿಕ ರೂಪನಾದ ಶ್ರೀಕೃಷ್ಣನು ಸೃಷ್ಟಿಯಲ್ಲಿರುವ ದುಷ್ಟರಿಗೆ ಶಿಕ್ಷೆ ಹಾಗೂ ಶಿಷ್ಟರ ಪಾಲನೆಗಾಗಿ ಅವತರಿಸಿ ಬಂದ ಎಂದು ಹೇಳಲಾಗುವುದು. ಭಾದ್ರಪದ ಮಾಸ ಕೃಷ್ಣ ಪಕ್ಷದ 8ನೇ ದಿನ ಕೃಷ್ಣನು ಜನಿಸಿದನು. ಈ ಪವಿತ್ರ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸಲಾಗುತ್ತಿದೆ. ಕೃಷ್ಣನ ಜನನದ ನಂತರ ತಂದೆತಾಯಿಂದ ದೂರವಾಗಿ, ನಂದಗೋಕುಲದಲ್ಲಿ ಬೆಳೆದ ಕೃಷ್ಣನ ಬಾಲ್ಯದಿಂದಲೇ ಅನೇಕ ಕಥೆಗಳು ಹಾಗೂ ಸಾಹಸ ಗೈದಿರುವನು. ಕೃಷ್ಣನ ಬಾಲ ಲೀಲೆಗಳು ಹಾಗೂ […]
Continue Reading